shorts

ಬೆಂಗಳೂರು ಹೈದರಾಬಾದ್‌ ನಡುವೆ ವಂದೇ ಭಾರತ್‌ ರೈಲು ಶೀಘ್ರದಲ್ಲೇ ಆರಂಭ

Share news

ರಾಜ್ಯದಲ್ಲಿ ಮೂರನೇ ವಂದೇ ಭಾರತ್‌ ರೈಲು ಸಂಚಾರ ಶೀಘ್ರದಲ್ಲಿಯೇ ಆರಂಭವಾಗಲಿದೆ. ಬೆಂಗಳೂರು -ಹೈದರಾಬಾದ್‌ನಡುವೆ ಈ ನೂತನ ವಂದೇ ಭಾರತ್ ರೈಲು ಸೇವೆ ಆರಂಭಿಸಲು ರೈಲ್ವೆ ಇಲಾಖೆ ತೀರ್ಮಾನಿಸಿದೆ. ಈ ರೈಲು ಬೆಂಗಳೂರಿನ ಯಶವಂತಪುರದಿಂದ ಹೈದರಾಬಾದ್‌ನ ಕಾಚಿಗುಡ ನಡುವೆ 610 ಕಿ.ಮೀ ಕ್ರಮಿಸಲಿದೆ. ಈ ಮಾರ್ಗವನ್ನು ಕೇವಲ 7 ಗಂಟೆಯಲ್ಲಿ ಸಂಚರಿಸಲಿದೆ. ಈ ಮೂಲಕ ಬೆಂಗಳೂರು ಹಾಗೂ ಹೈದರಾಬಾದ್‌ನ ನಡುವಿನ ಸಂಚಾರ ಅವಧಿಯನ್ನು ಎರಡು ಗಂಟೆ ಕಡಿತಗೊಳಿಸಲಿದೆ.


Share news

Related Articles

Leave a Reply

Your email address will not be published. Required fields are marked *

Back to top button