shorts

ಜಮ್ಮು-ಕಾಶ್ಮೀರದಲ್ಲಿ ಈ ವರ್ಷ ಜೂನ್‌ವರೆಗೆ ಶೂನ್ಯ ಒಳನುಸುಳುವಿಕೆ

Share news

ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವರ್ಷ ಜೂನ್‌ವರೆಗೆ ಶೂನ್ಯ ಒಳನುಸುಳುವಿಕೆ ಎಂದು ಕೇಂದ್ರ ಗೃಹ ಸಚಿವಾಲಯ ಬಹಿರಂಗಪಡಿಸಿದೆ. ಶೂನ್ಯ ಒಳನುಸುಳುವಿಕೆ ಖಚಿತಪಡಿಸಿಕೊಂಡರೆ ಕಣಿವೆಯಲ್ಲಿ ಮೂರು ದಶಕಗಳಿಗಿಂತಲೂ ಹೆಚ್ಚು ಕಾಲದ ಭಯೋತ್ಪಾದನೆಗೆ ಬ್ರೇಕ್ ಹಾಕಲು ಸಾಧ್ಯ ಎಂದು ಭದ್ರತಾ ತಜ್ಞರು ಹೇಳಿದ್ದಾರೆ. 2019 ರಲ್ಲಿ 141 ಒಳನುಸುಳುವಿ ಪ್ರಕರಣಗಳು ವರದಿಯಾಗಿದ್ದು, 2020 ರಲ್ಲಿ 51, 2021 ರಲ್ಲಿ 34 ಮತ್ತು 2022 ರಲ್ಲಿ ಕೇವಲ 14 ಘಟನೆಗಳು ವರದಿಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.


Share news

Related Articles

Leave a Reply

Your email address will not be published. Required fields are marked *

Back to top button