Sports

ಪ್ಯಾರಾ ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಸಾಧನೆ

Share news

ಕರ್ನಾಟಕದ ಕೊಟ್ಟಿಗೆಹಾರದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾ ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕೀನ್ಯಾ,ರಷ್ಯಾ,ಪೋಲೆಂಡ್,ಚೀನ ಕ್ರೀಡಾಪಟುಗಳು ಭಾಗವಹಿಸಿದ್ದು ಜು8 ರಂದು ಶನಿವಾರ ನಡೆದ ಮಹಿಳೆಯರ 1500ಮೀ ಕ್ರೀಡಾಕೂಟದಲ್ಲಿ ರಕ್ಷಿತಾರಾಜು ಟಿ11ವಿಭಾಗದಲ್ಲಿ ( 5:26.47ಸೆಕೆಂಡುಗಳಲ್ಲಿ )ಮೂರನೇ ಸ್ಥಾನ ಪಡೆದು ಪೈನಲ್ ಗೆ ಪ್ರವೇಶಿಸಿದ್ದರು. ಜುಲೈ10ರಂದು ನಡೆದ ಫೈನಲ್‌ನಲ್ಲಿ 5 ನಿಮಿಷ 24.95 ಸೆಕೆಂಡುಗಳಲ್ಲಿ ಗುರಿ ಮುಟ್ಟಿ ರಕ್ಷಿತಾ 5 ನೇ ಸ್ಥಾನ ಪಡೆದುಕೊಂಡಿದ್ದಾರೆ.

ಅಗ್ನಿಪಥ್ ಯೋಜನೆ 2023 : ವಾಯುಪಡೆಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ಅರ್ಹತೆ, ಪೂರ್ಣ ವಿವರಗಳು

ಟ್ರಯಲ್ಸ್‌ನಲ್ಲಿ 5 ನಿಮಿಷ 26.47 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನದೊಂದಿಗೆ ಫೈನಲ್‌ ಪ್ರವೇಶಿಸಿದ್ದರು. ಕಿನ್ಯಾ, ರಷ್ಯಾ, ಪೋಲೆಂಡ್ ಹಾಗೂ ಚೀನಾದ ಕ್ರೀಡಾಪಟುಗಳನ್ನು ಅವರು ಹಿಂದಿಕ್ಕಿದ್ದರು. ಈ ಅಂಧ ಓಟಗಾರ್ತಿಯ ಕಣ್ಣಿಲ್ಲದೇ ಇದ್ದರೂ ಆಕೆಯ ಆತ್ಮವಿಶ್ವಾಸ ಮಾಡಿದ ಸಾಧನೆ ನಿಜಕ್ಕೂ ಶ್ಲಾಘನೀಯ ಕನ್ನಡಿಗರಿಗೆ ಹೆಮ್ಮೆಯ ವಿಷಯ

ಕೆಲಸ ಮಾಡಲು ದೈಹಿಕ ಸಾಮರ್ಥ್ಯ ಮುಖ್ಯವಲ್ಲ, ದೃಢ ಮನಸ್ಸು ಬೇಕು ಎಂದ ಪೂರ್ಣಿಮಾ

ಕುಮಾರ ಪರ್ವತ – ಗಿರಿ ಗದ್ದೆಯ ಬೆಟ್ಟದ ಜೀವ…ಶ್ರೀ ಮಹಾಲಿಂಗೇಶ್ವರ ಭಟ್


Share news

Related Articles

Leave a Reply

Your email address will not be published. Required fields are marked *

Back to top button