Sports

ಏಷ್ಯಾ ಕಪ್ ನಂತರ ಬೌಲಿಂಗ್ ನಲ್ಲಿವಿಶ್ವದ ನಂ. 1 ಸ್ಥಾನಕ್ಕೇರಿದ ಸಿರಾಜ್

Share news

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಏಕದಿನ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಏಷ್ಯಾಕಪ್ ಫೈನಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಅವರು ಮತ್ತೆ ವಿಶ್ವದ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಏಷ್ಯಾಕಪ್ ಫೈನಲ್ನಲ್ಲಿ ಶ್ರೀಲಂಕಾ ವಿರುದ್ಧ 7 ಓವರ್ಗಳಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದ ಮೊಹಮ್ಮದ್ ಸಿರಾಜ್ ಅವರು 694 ಅಂಕಗಳೊಂದಿಗೆ ಐಸಿಸಿ ಬೌಲರ್ಗಳ ಶ್ರೇಯಾಂಕ ಪಟ್ಟಿಯಲ್ಲಿ 8 ಸ್ಥಾನ ಮೇಲೇರಿ ಸಿರಾಜ್ ಅಗ್ರಸ್ಥಾನಕ್ಕೆ ತಲುಪಿರುವುದು ವಿಶೇಷ.


Share news

Related Articles

Leave a Reply

Your email address will not be published. Required fields are marked *

Back to top button