ರಾಜ್ಯ

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

Share news

ಸಿನಿಮಾ ರಂಗದ ಪ್ರತಿಷ್ಟಿತ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕಾಂತಾರ ಸಿನಿಮಾ ಮೂಲಕ ವಿಶ್ವವೇ ಮೆಚ್ಚುವಂತೆ ಮಾಡಿ ಜನರ ಮನಸ್ಸು ಗೆದ್ದ ರಿಷಬ್ ಶೆಟ್ಟಿ ಪಡೆದುಕೊಂಡಿದ್ದಾರೆ.

ನಿನ್ನೆ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಿಷಬ್ ಶೆಟ್ಟಿ ಅವಾರ್ಡ್ ಪಡೆದ ಬಳಿಕ ಈ ಪ್ರೀತಿ, ಪುರಸ್ಕಾರಕ್ಕೆ ನಾನು ಸದಾ ಚಿರಋಣಿ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸಿಕ್ಕಿರುವುದು ನನಗೆ ಸಿನಿಮಾ ಮಾಡೋಕೆ ಇನ್ನಷ್ಟು ಸ್ಫೂರ್ತಿ ಹಾಗೂ ಜವಾಬ್ದಾರಿ ಕೂಡ ಹೆಚ್ಚಿಸಿದೆ ಎಂದು ಹೇಳಿ ಪ್ರಶಸ್ತಿಯೊಂದಿಗೆ ಫೋಟೋ ಹಾಕಿ ಸಂಭ್ರಮಿಸಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button