ರಾಜ್ಯ

ಕರ್ನಾಟಕದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Share news

ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್‍ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ. ಸುಮಾರು 5 ಟನ್ ಭಾರ ಹೊರುವ ಸಾಮರ್ಥ್ಯ ಹೊಂದಿರುವ ಈ ಬ್ರಿಡ್ಜ್‍ನಲ್ಲಿ ಒಮ್ಮೆಗೆ 40-50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು.

ಇನ್ನೂ ಓದಿ.. “ಸಿಡಿಲಮರಿ – ರಂಗಪಾದರಸ ತೀರ್ಥಹಳ್ಳಿ ಗೋಪಾಲ ಆಚಾರ್ಯ “

ಇದು ಕರ್ನಾಟಕದ ಮೊದಲ ಉದ್ದದ ಗಾಜಿನ ಸೇತುವೆಯಾಗಿದೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಆಕರ್ಷಕ ಸೇತುವೆಯನ್ನು ಉದ್ಘಾಟಿಸಿದರು. ನಂತರ ಮಾತನಾಡಿ ಕೊಡಗು ಪ್ರಕೃತಿ ದತ್ತವಾದ ಜಿಲ್ಲೆಯಾಗಿದೆ. ನಿಸರ್ಗಕ್ಕೆ ಧಕ್ಕೆಯಾಗದ ರೀತಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕು ಎಂದರು.

ಇನ್ನೂ ಓದಿ.. ಕೈಲಾಸದ ಒಡೆಯನಿಗೆ ಪ್ರಿಯ ಈ ನಾಗಲಿಂಗ ಪುಷ್ಪ

ಇನ್ನೂ ಓದಿ.. ಪಂಚಗವ್ಯ ಹಾಗೂ ಗೋವಿನ ಮಹತ್ವವನ್ನು ತಿಳಿಸುವ ಪದ್ಮಪುರಾಣ

ಥೈಲ್ಯಾಂಡ್ ನಲ್ಲಿ ಹಿಂದೂ ಧರ್ಮದ ಸಂಕೇತವಾದ ಸೃಷ್ಟಿಕರ್ತ ಬ್ರಹ್ಮ

ನಟಿಯಾಗಿ ಕಿರುತೆರೆಯಲ್ಲಿ ಮಿಂಚುತ್ತಿರುವ ಮೇಧಾ ಗಾಯಕಿಯೂ ಹೌದು!

ಕುಮಾರ ಪರ್ವತ – ಗಿರಿ ಗದ್ದೆಯ ಬೆಟ್ಟದ ಜೀವ…ಶ್ರೀ ಮಹಾಲಿಂಗೇಶ್ವರ ಭಟ್

ಕೆಲಸ ಮಾಡಲು ದೈಹಿಕ ಸಾಮರ್ಥ್ಯ ಮುಖ್ಯವಲ್ಲ, ದೃಢ ಮನಸ್ಸು ಬೇಕು ಎಂದ ಪೂರ್ಣಿಮಾ

ಯಕ್ಷಗಾನ ಕಲಾ ಪ್ರತಿಭೆ ಪೂಜಾ ಆಚಾರ್ ತೆಕ್ಕಟ್ಟೆ


Share news

Related Articles

Leave a Reply

Your email address will not be published. Required fields are marked *

Back to top button