Latest News

13 ದಿನಗಳಲ್ಲಿ ಸುಮಾರು 2.66 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಅಮರನಾಥ ಯಾತ್ರೆ

ಜೂನ್ 29 ರಂದು ಯಾತ್ರೆ ಪ್ರಾರಂಭವಾದಾಗಿನಿಂದ ಕಳೆದ 13 ದಿನಗಳಲ್ಲಿ ಸುಮಾರು 2.66 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥ ಯಾತ್ರೆ ನೆರವೇರಿಸಿದ್ದು,ಈ ಬಾರಿ ಅಮರನಾಥ ಯಾತ್ರೆಗೆ ಆಗಮಿಸುವ ಯಾತ್ರಿಗಳ ಸಂಖ್ಯೆಯಲ್ಲಿ ಯಾವುದೇ ಇಳಿಮುಖವಾಗಿಲ್ಲ ಮತ್ತು ಯಾತ್ರಾರ್ಥಿಗಳ ಉತ್ಸಾಹ ಮುಂದುವರೆದಿದೆ ಎಂದು ಅಮರನಾಥ ದೇವಾಲಯ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ. ಈ ಗುಹೆಯು ಕಾಶ್ಮೀರ ಹಿಮಾಲಯದಲ್ಲಿ ಸಮುದ್ರ ಮಟ್ಟದಿಂದ 3,888 ಮೀಟರ್ ಎತ್ತರದಲ್ಲಿದೆ. ಗುಹೆ ದೇಗುಲವನ್ನು ತಲುಪಲು ದಕ್ಷಿಣ ಮತ್ತು ಉತ್ತರ ಬೇಸ್ ಕ್ಯಾಂಪ್ ನಿಂದ ಹೆಲಿಕಾಪ್ಟರ್ ಸೇವೆ ಬಳಸಿದ...
Read more

Must Read

Popular Posts

Get in Touch

Most popular

Privacy Policy
Terms of use

© Copyright 2024 – All Rights reserved