Union Budget 2024 : ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನ 100 ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪನೆ
ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ರಾಷ್ಟ್ರೀಯ ಸಹಕಾರ ನೀತಿ
ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ಅನುದಾನ
ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ 10 ಲಕ್ಷ ರೂ. ವರೆಗೆ ಸಾಲ
Union Budget 2024 : ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಒಂದು ತಿಂಗಳ ವೇತನ
ಸರ್ಕಾರವು ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ನೇರವಾಗಿ ಇ-ವೋಚರ್‌ಗಳನ್ನು ನೀಡಲಿದ್ದು, ಇದರಲ್ಲಿ ಸಾಲದ ಮೊತ್ತದ ಮೇಲೆ ಶೇಕಡಾ ಮೂರರಷ್ಟು ಬಡ್ಡಿ ಸಬ್ಸಿಡಿ
ಪೂರ್ವ ಪ್ರದೇಶದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸುವ ಪ್ರಸ್ತಾವನೆ.
ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ
26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್‌ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ
ಎಲ್ಲಾ ಔಪಚಾರಿಕ ವಲಯಗಳಲ್ಲಿ ಕೆಲಸ ಮಾಡಲು ಬರುವ ಎಲ್ಲಾ ಹೊಸ ಜನರಿಗೆ ಒಂದು ತಿಂಗಳ ವೇತನ ಇಪಿಎಫ್‌ಒದಲ್ಲಿ ನೋಂದಾಯಿಸಿದ ಮೊದಲ ಬಾರಿಯ ಉದ್ಯೋಗಿಗಳಿಗೆ 3 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಅಡಿಯಲ್ಲಿ ಒಂದು ತಿಂಗಳ ಸಂಬಳ ರೂ 15,000 ವರೆಗೆ ನೀಡುವಿಕೆ
ಹವಾಮಾನ ಸ್ನೇಹಿ ಬೀಜಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಖಾಸಗಿ ವಲಯ, ತಜ್ಞರು ಮತ್ತು ಇತರರಿಗೆ ಹಣವನ್ನು ಒದಗಿಸುವಿಕೆ
ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ 30 ಲಕ್ಷ ಯುವಕರಿಗೆ ಸರ್ಕಾರ ಒಂದು ತಿಂಗಳ ಪಿಎಫ್ ಕೊಡುಗೆ ನೀಡುವ ಮೂಲಕ ಪ್ರೋತ್ಸಾಹ
ಸರಕಾರ ಸೀಗಡಿ ಸಾಕಾಣಿಕೆ ಮತ್ತು ಮಾರುಕಟ್ಟೆಗೆ ಹಣಕಾಸು ಒದಗಿಸುವಿಕೆ
ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಾಗಿ ಹೆಚ್ಚಿನ ಎಫ್‌ಪಿಒಗಳನ್ನು ರಚಿಸಲಾಗುವುದು, ಕೃಷಿ ಭೂಮಿ ಮತ್ತು ರೈತರ ದಾಖಲೆಗಳನ್ನು ಡಿಜಿಟಲ್ ಮಾಡಲು ಒತ್ತು